Asianet Suvarna News Asianet Suvarna News

ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟ ರಿಷಬ್ ಶೆಟ್ಟಿ, ಪತ್ನಿ ಭೇಟಿ!

ಕಾಂತಾರ ಸಿನಿಮಾ ಯಶಸ್ಸಿನ ಬಳಿಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮೊದಲ ಸಲ ಕಟೀಲು ಶ್ರೀದುರ್ಗಾಪರಮೇಶ್ವರಿ ಚಿತ್ರಕ್ಕೆ ಭೇಟಿ ನೀಡಿದ್ದಾರೆ.  ಪತ್ನಿ ಪ್ರಗತಿ ಶೆಟ್ಟಿ ಮತ್ತು ಮಕ್ಕಳ ಜೊತೆ ದೇಗುಲಕ್ಕೆ ಭೇಟಿ ನೀಡಿದ್ದು, ದೇವರ ಶೇಷ ವಸ್ತ್ರ ಮತ್ತು ಪ್ರಸಾದ ನೀಡಿ ಆಡಳಿತ ಮಂಡಳಿ ಆತ್ಮೀಯ ಗೌರವ ನೀಡಿದ್ದಾರೆ. ದೇಗುಲಕ್ಕೆ ಆಗಮಿಸಿದ ಜನರು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. 

Kantara: ಮೂರು ಬಿಗ್ ನ್ಯೂಸ್ ಕೊಟ್ಟ ಡಿವೈನ್ ಸ್ಟಾರ್: ಕಾಂತಾರಾ ಪಾರ್ಟ್ 2 ಬಗ್ಗೆ ರಿಷಬ್ ಶೆಟ್ಟಿ ಹೇಳಿದ್ದೇನು?