Asianet Suvarna News Asianet Suvarna News

Kantara ನಾನ್ ಮಾಡಿದ್ ಸಿನಿಮಾ ಅಲ್ಲ: ರಿಷಬ್‌ ಶೆಟ್ಟಿ

ಕಾಂತಾರ ಸಿನಿಮಾ ಗೆದ್ದಿದೆ. ವಿಶ್ವದೆಲ್ಲೆಡೆ ಒಳ್ಳೆಯ ಮಾತುಗಳೇ ಕೇಳಿಬರುತ್ತಿವೆ. ಸಿನಿಮಾ ಬಿಡುಗಡೆಯಾದ ಆರಂಭದ ಆರು ದಿನಗಳ ಎಲ್ಲೆಡೆಯೂ ಹೌಸ್‌ಫುಲ್‌ ಪ್ರದರ್ಶನಗಳನ್ನು ಕಂಡಿದೆ. ಬೇರೆ ರಾಜ್ಯ, ಬೇರೆ ದೇಶಗಳಲ್ಲಿ ಜನ ಕಿಮೀಗಟ್ಟಲೆ ಡ್ರೈವ್‌ ಮಾಡಿಕೊಂಡು ಬಂದು ಸಿನಿಮಾ ನೋಡುತ್ತಿದ್ದಾರೆ. ಬೇರೆ ಭಾಷೆಯ ಜನ ಸಬ್‌ಟೈಟಲ್‌ ಮೂಲಕ ಸಿನಿಮಾ ನೋಡಿ ಥ್ರಿಲ್‌ ಆಗಿ ಮೆಚ್ಚಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರವೊಂದಕ್ಕೆ ದೊರೆತ ಅಪರೂಪದ ಗೆಲುವು ಇದು. ನಿರ್ಮಾಪಕ ವಿಜಯ್‌ ಕಿರಗಂದೂರು ಖುಷಿಯಾಗಿದ್ದಾರೆ. ರಿಷಬ್‌ ಶೆಟ್ಟಿಸಂತೋಷವಾಗಿದ್ದಾರೆ. ಈ ಸಂದರ್ಭದಲ್ಲಿ ಮಂಗಳೂರಿನ ಜನರ ಜೊತೆ ರಿಷಬ್‌ ಮಾತುಗಳು.
 
Oct 7, 2022, 3:00 PM IST

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment