Vikrant Rona: ನಾನು ಸುದೀಪ್ ಸರ್ ಫ್ಯಾನ್ ಅಸೋಸಿಯೇಷನ್ ಕಡೆಯಿಂದ ಬಂದಿದ್ದೆನೆ: ರಿಷಬ್ ಶೆಟ್ಟಿ

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಪ್ರಿ ರಿಲೀಸ್ ಟ್ರೇಲರ್ ಈವೆಂಟ್ ಹಮ್ಮಿಕೊಳ್ಳಲಾಗಿತ್ತು. ಜೂನ್ 22ರಂದು ನಡೆದ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌ನ ಅನೇಕ ಸ್ಟಾರ್ ಭಾಗಿಯಾಗಿದ್ದರು. ಈ ವೇಳೆ ನಟ ರಿಷಬ್ ಶೆಟ್ಟಿ ಚಿತ್ರದ ಟ್ರೇಲರ್ ಬಗ್ಗೆ ಮಾತನಾಡಿದ್ದಾರೆ.

Share this Video
  • FB
  • Linkdin
  • Whatsapp

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಪ್ರಿ ರಿಲೀಸ್ ಟ್ರೇಲರ್ ಈವೆಂಟ್ ಹಮ್ಮಿಕೊಳ್ಳಲಾಗಿತ್ತು. ಜೂನ್ 22ರಂದು ನಡೆದ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌ನ ಅನೇಕ ಸ್ಟಾರ್ ಭಾಗಿಯಾಗಿದ್ದರು. ಈ ವೇಳೆ ನಟ ರಿಷಬ್ ಶೆಟ್ಟಿ ಚಿತ್ರದ ಟ್ರೇಲರ್ ಬಗ್ಗೆ ಮಾತನಾಡಿದ್ದಾರೆ. ನಾನು ಸುದೀಪ್ ಸರ್ ಫ್ಯಾನ್ ಅಸೋಸಿಯೇಷನ್ ಕಡೆಯಿಂದ ಬಂದಿದ್ದೆನೆ. ನಿಜವಾದ ಆರಡಿ ಕಟೌಟ್ ಸುದೀಪ್ ಸರ್. ಅನೂಪ್ ನಂಬಿ ಈ‌ ಸಿನಿಮಾವನ್ನ ಪ್ರಪಂಚಕ್ಕೆ ಕೊಡ್ತಿರೋದು ಖುಷಿ ವಿಚಾರ. ಟ್ರೇಲರ್ ಅದ್ಬುತವಾಗಿದೆ, ಇದು ಹೊಸ ರೆಕಾರ್ಡ್ ಮಾಡತ್ತೆ ಅನ್ನೋ ನಂಬಿಕೆ ಇದೆ. ಸುದೀಪ್ ಸರ್ ಜೊತೆ ಒಂದು ಸಿನಿಮಾ ಮಾಡೇ ಮಾಡ್ತಿನಿ ಎಂದು ರಿಷಬ್ ಶೆಟ್ಟಿ ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Related Video