ಹೀರೋ ಟ್ರೈಲರ್‌ನಲ್ಲಿ ಏನಿಷ್ಟೊಂದು ರಕ್ತ; ರಿಷಬ್‌ ಕಲ್ಪನೆ ಗೆಸ್‌ ಮಾಡೋಕೆ ಆಗಲ್ಲ!

ಸ್ಯಾಂಡಲ್‌ವುಡ್‌ ಡಿಫರೆಂಟ್ ಡೈರೆಕ್ಟರ್ ಕಮ್ ಆಕ್ಟರ್ ರಿಷಬ್‌ ಶೆಟ್ಟಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಹೀರೋ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದರು. ಟ್ರೈಲರ್ ರಿಲೀಸ್ ಆದ ಕಲವೇ ಕ್ಷಣದಲ್ಲಿ ಟ್ರೆಂಡ್‌ ಕ್ರಿಯೇಟ್ ಮಾಡಿದ್ದು ಹೌದು ಆದರೆ ಅತಿ ಕಡಿಮೆ ಅವಧಿಯಲ್ಲಿ ಚಿತ್ರೀಕರಣ ಮಾಡಿ ಇಷ್ಟೊಂದು ಸೂಪರ್‌ ಆಗಿ ತೋರಿಸಲು ಹೇಗೆ ಸಾಧ್ಯ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಡಿಫರೆಂಟ್ ಡೈರೆಕ್ಟರ್ ಕಮ್ ಆಕ್ಟರ್ ರಿಷಬ್‌ ಶೆಟ್ಟಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಹೀರೋ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದರು. ಟ್ರೈಲರ್ ರಿಲೀಸ್ ಆದ ಕಲವೇ ಕ್ಷಣದಲ್ಲಿ ಟ್ರೆಂಡ್‌ ಕ್ರಿಯೇಟ್ ಮಾಡಿದ್ದು ಹೌದು ಆದರೆ ಅತಿ ಕಡಿಮೆ ಅವಧಿಯಲ್ಲಿ ಚಿತ್ರೀಕರಣ ಮಾಡಿ ಇಷ್ಟೊಂದು ಸೂಪರ್‌ ಆಗಿ ತೋರಿಸಲು ಹೇಗೆ ಸಾಧ್ಯ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video