ನಟಿ ಆಶಾ ಭಟ್ ಗಾಯನಕ್ಕೆ ಫ್ಯಾನ್ಸ್ ಫಿದಾ; ಪುನೀತ್ ರಾಜ್‌ಕುಮಾರ್‌ಗೆ ನಾಯಕಿ?
'ರಾಬರ್ಟ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಆಶಾ ಭಟ್ ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿರುವ ಹಾಡು ಸಖತ್ ವೈರಲ್ ಆಗುತ್ತಿದೆ. ಅಲ್ಲದೆ ಪುನೀತ್ ರಾಜ್‌ಕುಮಾರ್ ಮುಂದಿನ ಚಿತ್ರಕ್ಕೆ ನಾಯಕಿ ಆಗಬೇಕೆಂದು ಅಪ್ಪು ಅಭಿಮಾನಿಗಳು ಡಿಮ್ಯಾಂಡ್ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment