ಬಾಲಿವುಡ್ ಬೇಡವೇ ಬೇಡ, ಕನ್ನಡ ಸಿನಿಮಾ ಬೇಕು: ನಟಿ ಆಶಾ ಭಟ್
'ರಾಬರ್ಟ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಆಶಾ ಭಟ್‌ಗೆ ಪರ ಭಾಷೆಯಿಂದಲ್ಲೂ ಅವಕಾಶಗಳು ಹರಿದು ಬರುತ್ತಿವೆ. ಆದರೆ ಆಶಾ ಭಟ್ ಮಾತ್ರ ಬಾಲಿವುಡ್‌ಗೆ ಎಂಟ್ರಿ ಕೊಡುವುದಿಲ್ಲ. ಏನೇ ಮಾಡಿದರೂ ನಮ್ಮ ಕರ್ನಾಟಕದಲ್ಲಿ ನಮ್ಮ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸುವೆ ಎಂದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment