ಹೆಮ್ಮೆಯ ಕನ್ನಡಿಗ ಪ್ರಶಸ್ತಿಯನ್ನು ಯಶ್ ಅರ್ಪಿಸಿದ್ದು ಯಾರಿಗೆ?

ಜೀ ಕನ್ನಡ ವಾಹಿನಿ ಕೊಡುವ ಹೆಮ್ಮೆಯ ಕನ್ನಡಿಗ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನಟ-ನಟಿಯರ ಸಮಾಗಮ ನಡೆದಿತ್ತು. ರಾಕಿಂಗ್ ಸ್ಟಾರ್ ಯಶ್ ಹೆಮ್ಮೆಯ ಕನ್ನಡಿಗ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಪ್ರಶಸ್ತಿಯನ್ನು ಯಶ್ ಯಾರಿಗೆ ಅರ್ಪಿಸಿದ್ದಾರೆ ಗೊತ್ತಾ? ಇಲ್ಲಿದೆ ಇಂಟರೆಸ್ಟಿಂಗ್ ನ್ಯೂಸ್. 

Share this Video
  • FB
  • Linkdin
  • Whatsapp

Related Video