ರಾಖಿ ಬಾಯ್ ಕೈ ಸೇರಿದ ನ್ಯೂ ಪ್ರಾಜೆಕ್ಟ್; ಯಾವ ಸಿನಿಮಾವಿದು?
ಕೊರೋನಾ ಲಾಕ್‌ಡೌನ್‌ನಿಂದ ಮನೆಯಲ್ಲಿರುವ ನಟ-ನಟಿಯರು, ನಿರ್ಮಾಪಕ-ನಿರ್ದೇಶಕರು ಸೈಲೆಂಟ್ ಆಗಿ ತಮ್ಮ ತಮ್ಮ ಕೆಲಸಗಳನ್ನು ಮಾಡುತ್ತಿದ್ದಾರೆ.
ಕೊರೋನಾ ಲಾಕ್‌ಡೌನ್‌ನಿಂದ ಮನೆಯಲ್ಲಿರುವ ನಟ-ನಟಿಯರು, ನಿರ್ಮಾಪಕ-ನಿರ್ದೇಶಕರು ಸೈಲೆಂಟ್ ಆಗಿ ತಮ್ಮ ತಮ್ಮ ಕೆಲಸಗಳನ್ನು ಮಾಡುತ್ತಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೆಜಿಎಫ್ ಚಿತ್ರದ ಬಗ್ಗೆ ಅಭಿಮಾನಿಗಳಿಟ್ಟ ಡಿಮ್ಯಾಂಡ್‌ಗೆ ಎಸ್ ಎಂದ ತಂಡ!
ವರ್ಕೌಟ್, ಲೈವ್ ಚಾಟ್ ಹಾಗೂ ವಿತರಣೆಯಲ್ಲಿ ಬ್ಯುಸಿ ಇದ್ದರೂ ತಮ್ಮ ಮುಂದಿನ ಚಿತ್ರಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರಂತೆ. ಹಾಗಾದ್ರೆ ಮುಂದಿನ ಚಿತ್ರಕ್ಕೆ ರಾಕಿಂಗ್ ಸ್ಟಾರ್ ಸೈ ಅಂದ್ರಾ.....?
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment