ನಟಿ ಆಶಿಕಾ ರಂಗನಾಥ್‌ನ ಹುಡುಕಿಕೊಂಡು ಬರ್ತಿದೆ ಮದುವೆ ಪ್ರಪೋಸಲ್?

ಚುಟುಚುಟು  ಹುಡುಗಿ ಆಶಿಕಾ ರಂಗನಾಥ್‌ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಗಾಳಿ ಮಾತುಗಳು ಗಾಂಧಿ ನಗರದಲ್ಲಿ ಕೇಳಿ ಬರುತ್ತಿದೆ. ದೊಡ್ಡ ದೊಡ್ಡ ಸಂಬಂಧಗಳು ಆಶಿಕಾ ತಾಯಿ ಅವರನ್ನು ಸಂಪರ್ಕಿಸಿ ವಿಚಾರಣೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಅದರೆ ಇದಕ್ಕೆ ಆಶಿಕಾ ಕೊಟ್ಟ ಉತ್ತರ ಏನು ಗೊತ್ತಾ?

Share this Video
  • FB
  • Linkdin
  • Whatsapp

ಚುಟುಚುಟು ಹುಡುಗಿ ಆಶಿಕಾ ರಂಗನಾಥ್‌ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಗಾಳಿ ಮಾತುಗಳು ಗಾಂಧಿ ನಗರದಲ್ಲಿ ಕೇಳಿ ಬರುತ್ತಿದೆ. ದೊಡ್ಡ ದೊಡ್ಡ ಸಂಬಂಧಗಳು ಆಶಿಕಾ ತಾಯಿ ಅವರನ್ನು ಸಂಪರ್ಕಿಸಿ ವಿಚಾರಣೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಅದರೆ ಇದಕ್ಕೆ ಆಶಿಕಾ ಕೊಟ್ಟ ಉತ್ತರ ಏನು ಗೊತ್ತಾ?

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Related Video