ಸಿನಿಮಾ ಆಗಲಿದೆ ರೋಹಿಣಿ ಸಿಂಧೂರಿ ಜೀವನದ ಕಥೆ?
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಲೇಡಿ ಸಿಂಗಮ್ ಇದ್ದಂತೆ. ರೋಹಿಣಿ ಜೀವನ ಬಗ್ಗೆ ಸಿನಿಮಾ ಮಾಡಬೇಕು ಎಂದು ಕನ್ನಡ ಚಿತ್ರರಂಗದಲ್ಲಿ ಚರ್ಚೆ ಶುರುವಾಗಿದೆ. ಇದೇ ಸಮಯಕ್ಕೆ ಬಿಗ್ ಬಾಸ್ ಸ್ಪರ್ಧಿ ಅಕ್ಷತಾ ಪಾಂಡವಪುರ ರೋಹಿಣಿ ಮಗು ತಬ್ಬಿಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅವರೇ ಸಿನಿಮಾ ಮಾಡುತ್ತಾರಾ ಎಂಬ ಅನುಮಾನ ಹುಟ್ಟಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment