Asianet Suvarna News Asianet Suvarna News

ಕೆಜಿಎಫ್‌ ನಂತರ ಯಶ್ ಸಹಿ ಮಾಡುತ್ತಿರುವ ಚಿತ್ರದ ಬಗ್ಗೆ ಸಿಗ್ತು ಸಣ್ಣ ಸುಳಿವು!

ಕೆಜಿಎಫ್‌ ಚಾಪ್ಟರ್ 2 ಕ್ಲೈಮ್ಯಾಕ್ಸ್‌ ಚಿತ್ರೀಕರಣ ಮಾತ್ರ ಬಾಕಿ ಉಳಿದಿದ್ದು, ರಾಖಿ ಭಾಯ್ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.ಈ ನಡುವೆ ಯಶ್ ತಮ್ಮ ಮುಂದಿನ ಚಿತ್ರಕ್ಕೆ ಕೇಳಿರುವ ಸ್ಕ್ರಿಪ್ಟ್ ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ ಆ ಸಣ್ಣ ಸುಳಿವು....

Nov 29, 2020, 4:30 PM IST

ಕೆಜಿಎಫ್‌ ಚಾಪ್ಟರ್ 2 ಕ್ಲೈಮ್ಯಾಕ್ಸ್‌ ಚಿತ್ರೀಕರಣ ಮಾತ್ರ ಬಾಕಿ ಉಳಿದಿದ್ದು, ರಾಖಿ ಭಾಯ್ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.ಈ ನಡುವೆ ಯಶ್ ತಮ್ಮ ಮುಂದಿನ ಚಿತ್ರಕ್ಕೆ ಕೇಳಿರುವ ಸ್ಕ್ರಿಪ್ಟ್ ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ ಆ ಸಣ್ಣ ಸುಳಿವು....

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment