'5ಡಿ' ಚಿತ್ರದ ಶೂಟಿಂಗ್ ಮುಕ್ತಾಯ!
ಎಸ್. ನಾರಾಯಣ್ ನಿರ್ದೇಶನದ 5ಡಿ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಇದು ನಾರಾಯಣ್ ಅವರು ನಿರ್ದೇಶಿಸುತ್ತಿರುವ 50ನೇ ಚಿತ್ರ. ಕುಮಾರ್ ನಿರ್ಮಾಣ ಮಾಡುತ್ತಿರುವ ಈ ಚಿತ್ರದಲ್ಲಿ ಆದಿತ್ಯಾಗೆ ಜೋಡಿಯಾಗಿ ಅದಿತಿ ಪ್ರಭುದೇವ ಕಾಣಿಸಿಕೊಳ್ಳುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment