14 ವರ್ಷವಾದರೂ ಐಶು- ಮಾದೇಶ ಇನ್ನೂ ಎವರ್‌ ಗ್ರೀನ್!

ಕನ್ನಡ ಚಿತ್ರರಂಗದಲ್ಲಿ ಹಿಸ್ಟರಿ ಕ್ರಿಯೇಟ್ ಮಾಡಿದಂತ ಲವ್ ಸ್ಟೋರಿ 'ಚೆಲುವಿನ ಚಿತ್ತಾರ'. ಎಸ್ ನಾರಾಯಣ್ ನಿರ್ದೇಶನದ ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಅಮೂಲ್ಯ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಅಮೂಲ್ಯ ನಾಯಕಿ ಆಗಿದ್ದೇ ಇಂಟರೆಸ್ಟಿಂಗ್ ವಿಚಾರ.

First Published Jun 24, 2021, 5:00 PM IST | Last Updated Jun 24, 2021, 5:00 PM IST

ಕನ್ನಡ ಚಿತ್ರರಂಗದಲ್ಲಿ ಹಿಸ್ಟರಿ ಕ್ರಿಯೇಟ್ ಮಾಡಿದಂತ ಲವ್ ಸ್ಟೋರಿ 'ಚೆಲುವಿನ ಚಿತ್ತಾರ'. ಎಸ್ ನಾರಾಯಣ್ ನಿರ್ದೇಶನದ ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಅಮೂಲ್ಯ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಅಮೂಲ್ಯ ನಾಯಕಿ ಆಗಿದ್ದೇ ಇಂಟರೆಸ್ಟಿಂಗ್ ವಿಚಾರ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories