ಸಂಚಾರಿ ವಿಜಯ್‌ ಬಗ್ಗೆ ಹಬ್ಬಿಸುತ್ತಿದ್ದಾರೆ ಬೇಡದ ಸುದ್ದಿ!

ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ರಸ್ತೆ ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡು ಕಾರಣ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕೊನೆಯುಸಿರೆಳೆದರು. ವಿಜಯ್ ಅಗಲಿ ತಿಂಗಳೂ ಕಳೆದಿಲ್ಲ. ಆಗಲೇ ವಿಜಯ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸ ಬಾರದು ಎಂದು ವಿಜಯ್ ಆಪ್ತ ಗೆಳೆಯ ವೀರೇಂದ್ರ ಮಲ್ಲನ್ ಮನವಿ ಮಾಡಿಕೊಂಡಿದ್ದಾರೆ. 

Share this Video
  • FB
  • Linkdin
  • Whatsapp

ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ರಸ್ತೆ ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡು ಕಾರಣ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕೊನೆಯುಸಿರೆಳೆದರು. ವಿಜಯ್ ಅಗಲಿ ತಿಂಗಳೂ ಕಳೆದಿಲ್ಲ. ಆಗಲೇ ವಿಜಯ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸ ಬಾರದು ಎಂದು ವಿಜಯ್ ಆಪ್ತ ಗೆಳೆಯ ವೀರೇಂದ್ರ ಮಲ್ಲನ್ ಮನವಿ ಮಾಡಿಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video