ಸಂಚಾರಿ ವಿಜಯ್ ನಟನೆಯ 'ತಲೆದಂಡ' ಏಪ್ರಿಲ್ 1ಕ್ಕೆ ರಿಲೀಸ್.!

 ದಿನೇಶ್ ಬಾಬು ನಿರ್ದೇಶನದಲ್ಲಿ ತಯಾರಾದ ‘ಕಸ್ತೂರಿ ಮಹಲ್’ ಸಿನಿಮಾ ರಿಲೀಸ್‌ಗೆ ರೆಡಿ ಇದೆ. ಈ ಚಿತ್ರದಲ್ಲಿ ಶಾನ್ವಿ ಶ್ರೀವಾಸ್ತವ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಹಿರಿಯ ನಟ ರಂಗಾಯಣ ರಘು ಕೂಡ ಒಂದು ಮುಖ್ಯ ಪಾತ್ರ ಮಾಡಿದ್ದಾರೆ. 

First Published Mar 28, 2022, 3:23 PM IST | Last Updated Mar 28, 2022, 4:31 PM IST

 ದಿನೇಶ್ ಬಾಬು ನಿರ್ದೇಶನದಲ್ಲಿ ತಯಾರಾದ ‘ಕಸ್ತೂರಿ ಮಹಲ್’ (kasturi Mahal) ಸಿನಿಮಾ ರಿಲೀಸ್‌ಗೆ ರೆಡಿ ಇದೆ. ಈ ಚಿತ್ರದಲ್ಲಿ ಶಾನ್ವಿ ಶ್ರೀವಾಸ್ತವ (Sanvi Srivastav) ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಹಿರಿಯ ನಟ ರಂಗಾಯಣ ರಘು ಕೂಡ ಒಂದು ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾ ಹಾರರ್ ಶೈಲಿಯಲ್ಲಿ ಮೂಡಿ ಬಂದಿದೆ. ಹೀಗಾಗಿ ಸುದ್ದಿಗೋಷ್ಟಿ ನಡೆಸಿದ ಕಸ್ತೂರಿ ಮಹಲ್ ಚಿತ್ರತಂಡ ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದೆ. ಚಿತ್ರಕ್ಕೆ ರವಿ ಬಂಡವಾಳ ಹೂಡಿದ್ದಾರೆ.

Vikrant Rona ಟೀಸರ್ ರಿಲೀಸ್ ಯಾವಾಗ.? ಕಿಚ್ಚ ಸುದೀಪ್ ಕೊಟ್ರು ಉತ್ತರ..!

ವಿಭಿನ್ನ ಹಾಗೂ ಪ್ರಯೋಗಾತ್ಮಕ ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಚಿರಪರಿಚಿತರಾಗಿದ್ದ ನಟ ಸಂಚಾರಿ ವಿಜಯ್ (Sanchari Vijay) ಅಭಿನಯದ ತಲೆದಂಡ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಏಪ್ರಿಲ್ 1ರಂದು ವಿಜಯ್ ರ ತಲೆದಂಡ ಸಿನಿಮಾ ಗ್ರ್ಯಾಂಡ್ ಆಗಿ ರಿಲೀಸ್ ಆಗುತ್ತಿದೆ. ವಿಜಯ್‌ಗೆ ನಾಯಕಿಯಾಗಿ ಚೈತ್ರಾ ಆಚಾರ್ ನಟಿಸಿದ್ದಾರೆ. ರಂಗಾಯಣ ರಘು ಪತ್ನಿ ಮಂಗಲಾ ಈ ಸಿನಿಮಾದಲ್ಲಿ ವಿಜಯ್ ತಾಯಿಯ ಪಾತ್ರದಲ್ಲಿ ನಟಿಸಿದ್ದಾರೆ. ಕೃಪಾಕರ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. 
 

Video Top Stories