Asianet Suvarna News Asianet Suvarna News

ಧ್ರುವ ಸರ್ಜಾ ಹುಟ್ಟುಹಬ್ಬ: ವಿಶಾಖಪಟ್ಟಣಂಗೆ ಪ್ರಯಾಣಿಸುತ್ತಿರುವ ಪ್ರಿನ್ಸ್!

Oct 4, 2021, 4:15 PM IST
  • facebook-logo
  • twitter-logo
  • whatsapp-logo

ಸ್ಯಾಂಡಲ್‌ವುಡ್‌ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೊರೋನಾ ಸೋಂಕನ್ನು ಗಮನದಲ್ಲಿ ಇಟ್ಟುಕೊಂಡು ಈ ವರ್ಷ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಅಕ್ಟೋಬರ್ 6ರಂದು 33ರ ವಸಂತಕ್ಕೆ ಕಾಲಿಡುತ್ತಿದ್ದಾರೆ. ಸಿನಿಮಾ ಚಿತ್ರೀಕರಣಕ್ಕೆಂದು ವಿಶಾಖಪಟ್ಟಣಂ ತೆರಳುತ್ತಿರುವೆ. ದಯವಿಟ್ಟು ಯಾರೂ ಪ್ರಯಾಣ ಮಾಡಿ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asinet Suvarna Entertainment