ಗುರುಪ್ರಸಾದ್ - ಜಗ್ಗೇಶ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ..!
ಗುರುಪ್ರಸಾದ್ ಮತ್ತು ಜಗ್ಗೇಶ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಬರುತ್ತಿದೆ. ರಂಗನಾಯಕ ಸಿನಿಮಾದಲ್ಲಿ ಈ ಜೋಡಿ ಒಂದಾಗಲಿದ್ದಾರೆ. ವಿಖ್ಯಾತ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅಶೋಕ್ ಸಾಮ್ರಾಟ್ ಛಾಯಾಗ್ರಹಣ ಮಾಡಲಿದ್ದಾರೆ.
ಗುರುಪ್ರಸಾದ್ ಮತ್ತು ಜಗ್ಗೇಶ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಬರುತ್ತಿದೆ. ರಂಗನಾಯಕ ಸಿನಿಮಾದಲ್ಲಿ ಈ ಜೋಡಿ ಒಂದಾಗಲಿದ್ದಾರೆ. ವಿಖ್ಯಾತ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅಶೋಕ್ ಸಾಮ್ರಾಟ್ ಛಾಯಾಗ್ರಹಣ ಮಾಡಲಿದ್ದಾರೆ.
ಪಕ್ಷ ಎನೌನ್ಸ್ ಮಾಡ್ತೀನಿ ಎಂದಿದ್ದ ರಜನಿ ಸಡನ್ ಹಿಂದೆ ಸರಿದಿದ್ದೇಕೆ ?
ಈ ಹಿಟ್ ಜೋಡಿಯ ಸಿನಿಮಾ ಮುಹೂರ್ತ ಇತ್ತೀಚೆಗಷ್ಟೇ ನೆರವೇರಿದೆ. ಗುರುಪ್ರಸಾದ್ ಕಥೆ, ಚಿತ್ರಕಥೆ, ಸಾಹಿತ್ಯ ನಿರ್ದೇಶನ ಮಾಡಲಿದ್ದಾರೆ. ಈ ಕಾಂಬಿನೇಷನ್ ಸಿನಿಮಾ ಮತ್ತೊಮ್ಮೆ ತೆರೆ ಮೇಲೆ ಬರೋದನ್ನು ನೋಡೋಕೆ ಕಾಯ್ತಿದ್ದಾರೆ ಸಿನಿ ಪ್ರಿಯರು