ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ.. ರಮೇಶ್ ಅವರಿಂದ್ ಮನವಿ

ಕೊರೋನಾ ಎರಡನೇ ಅಲೆ ಆರ್ಭಟ/ ಎಲ್ಲರೂ  ಕೊರೋನಾ ನಿಯಮಗಳನ್ನು ಪಾಲಿಸಿ/ ಲಸಿಕೆ ಹಾಕಿಸಿಕೊಳ್ಳುವುದು  ನಮ್ಮೆಲ್ಲರ ಜವಾಬ್ದಾರಿ/ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡ ರಮೇಶ್ ಅರವಿಂದ್

Share this Video
  • FB
  • Linkdin
  • Whatsapp

ಬೆಂಗಳೂರು(ಮೇ 04) ಕೊರೋನಾ ನಿಯಮಗಳನ್ನು ಪಾಲಿಸಿ ಎಂದು ಮೊದಲಿನಿಂದಲೂ ಹೇಳಿಕೊಂಡು ಬರಲಾಗಿದೆ. ನಟ ರಮೇಶ್ ಅರವಿಂದ್ ಮನವಿ ಮಾಡಿಕೊಂಡಿದ್ದು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಕೋರಿದ್ದಾರೆ.

ಲಸಿಕೆ ವಿಚಾರದಲ್ಲಿ ಸುಪ್ರೀಂ ಕೊಟ್ಟ ನಿರ್ದೇಶನ

ಮಾರಕ ಕೊರೋನಾ ವಿರುದ್ಧ ಹೋರಾಡಲು ಇರುವ ಏಕೈಕ ಮಾರ್ಗ ಅದು ಲಸಿಕೆ. ದಯವಿಟ್ಟು ಎಲ್ಲರೂ ಲಸಿಕೆ ಹಾಕಿಕೊಂಡು ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಂಡಿದ್ದಾರೆ. 

Related Video