Asianet Suvarna News Asianet Suvarna News

ಡ್ರಗ್ಸ್ ಪಾರ್ಟಿಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ಸ್: ಸಂಬರಗಿ ಶಾಕಿಂಗ್ ಸೀಕ್ರೆಟ್

ಸ್ಯಾಂಡಲ್‌ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಡ್ರಗ್ಸ್ ತೆಗೆದುಕೊಂಡಿದ್ದು ದೃಢಪಟ್ಟಿದ್ದು ಈಗ ಅವರು ಮತ್ತೆ ಜೈಲು ಸೇರುವ ಸಾಧ್ಯತೆ ಬಗ್ಗೆ ಚರ್ಚೆ ಶುರುವಾಗಿದೆ. ಡ್ರಗ್ಸ್ ವಿಚಾರವಾಗಿ ಬಿಗ್‌ಬಾಸ್ 8ರ ಸ್ಪರ್ಧಿ ಪ್ರಶಾಂತ್ ಸಂಬರಗಿ ಪ್ರತಿಕ್ರಿಯಿಸಿದ್ದಾರೆ.

ಡ್ರಗ್ಸ್ ತೆಗೆದುಕೊಂಡಿದ್ದು ಸಾಬೀತು: ಸಂಜನಾ, ರಾಗಿಣಿಗೆ ಮತ್ತೆ ಸಂಕಷ್ಟ

ಡ್ರಗ್ಸ್ ಜಾಲದಲ್ಲಿ ಸ್ಯಾಂಡಲ್‌ವುಡ್ ನಟರೂ ಇದ್ದಾರೆ. ನಟಿಯರು ಮಾತ್ರವಲ್ಲ, ಶುಕ್ರವಾರ, ಶನಿವಾರ ಹಾಗೂ ಭಾನುವಾರ ಪಾರ್ಟಿ ಮಾಡುತ್ತಾರೆ. ಮೋಜು ಮಸ್ತಿಗೆ ಡ್ರಗ್ಸ್ ಸೇವಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪಾಕಿಸ್ತಾನ ಡ್ರಗ್ಸ್ ನಂಟಿನ ಬಗ್ಗೆ ತನಿಖೆಯಾಗಬೇಕೆಂದು ಪ್ರಶಾಂತ್ ಸಂಬರಗಿ ಹೇಳಿದ್ದಾರೆ. ಅವರೇನು ಹೇಳಿದ್ದಾರೆ ? 

Video Top Stories