Asianet Suvarna News Asianet Suvarna News

ಹ್ಯಾಟ್ರಿಕ್ ಹೀರೋ ಚಿತ್ರದಲ್ಲಿ ಬಾಲಿವುಡ್ ನಟಿ ಮೆಹ್ರೀನ್ ಪಿರ್ಜಾದ!

ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ಅವರ 125ನೇ ಚಿತ್ರದಲ್ಲಿ ಬಾಲಿವುಡ್ ನಟಿ ಮೆಹ್ರೀನ್ ಪಿರ್ಜಾದ ನಾಯಕಿ ಆಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ ರಾಮ್ ದುಲಿಪುಡಿ ಆಕ್ಷನ್ ಕಟ್ ಹೇಳಲಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories