ಕೊರೋನಾ ವಾರಿಯರ್ಸ್‌ಗೆ ಸ್ಯಾಂಡಲ್‌ವುಡ್‌ ಸ್ಟಾರ್‌ಗಳಿಂದ ಹಾಡಿನ ನಮನ

ಸ್ಯಾಂಡಲ್‌ವುಡ್ ಸ್ಟಾರ್‌ಗಳೆಲ್ಲಾ ಕೊರೋನಾ ವಾರಿಯರ್ಸ್‌ಗೆ ಹಾಡಿನ ಮೂಲಕ ಸೆಲ್ಯೂಟ್ ಹೊಡೆದಿದ್ದಾರೆ. ಪನ್ನಗಾಭರಣ ಈ ಹಾಡನ್ನು ಡೈರೆಕ್ಟ್ ಮಾಡಿದ್ದಾರೆ. ಸತ್ಯ ಪ್ರಕಾಶ್ ಹಾಡು ಬರೆದಿದ್ದು ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಎಲ್ಲರೂ ಮನೆಯಲ್ಲೇ ಇದ್ದುಕೊಂಡೇ  ಕೊರೋನಾ ಯೋಧರಿಗೆ ನಮ್ಮ ತಾರೆಯರು ನಮಿಸಿದ್ದು ಹೀಗೆ.  

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್ ಸ್ಟಾರ್‌ಗಳೆಲ್ಲಾ ಕೊರೋನಾ ವಾರಿಯರ್ಸ್‌ಗೆ ಹಾಡಿನ ಮೂಲಕ ಸೆಲ್ಯೂಟ್ ಹೊಡೆದಿದ್ದಾರೆ. ಪನ್ನಗಾಭರಣ ಈ ಹಾಡನ್ನು ಡೈರೆಕ್ಟ್ ಮಾಡಿದ್ದಾರೆ. ಸತ್ಯ ಪ್ರಕಾಶ್ ಹಾಡು ಬರೆದಿದ್ದು ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಎಲ್ಲರೂ ಮನೆಯಲ್ಲೇ ಇದ್ದುಕೊಂಡೇ ಕೊರೋನಾ ಯೋಧರಿಗೆ ನಮ್ಮ ತಾರೆಯರು ನಮಿಸಿದ್ದು ಹೀಗೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಕಿಭಾಯ್ ಬಗ್ಗೆ ನಿಮಗೆ ತಿಳಿಯದ ಇಂಟರೆಸ್ಟಿಂಗ್ ವಿಚಾರಗಳಿವು!

Related Video