Asianet Suvarna News Asianet Suvarna News

ಕನ್ನಡದಲ್ಲೂ ‘ಆಶಿಕಿ’ ಕಿಕ್; ಇದು ಕ್ರೈಮ್ ರಿಪೋರ್ಟರ್ ಹೆಣೆದ ಮ್ಯೂಸಿಕಲ್ ಲವ್ ಸ್ಟೋರಿ!

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕಲಾವಿದರ ಸಂಘದಲ್ಲಿ ಆಶಿಕಿ ಸಿನಿಮಾದ ಆಡಿಯೋ ಬಿಡುಗಡೆ ಅದ್ಧೂರಿಯಾಗಿ ನಡೆದಿದೆ. ನಟ ಅಜಯ್ ರಾವ್, ನಿರ್ದೇಶಕ ಬಹದ್ದೂರ್ ಚೇತನ್, ಸಂಭಾಷಣೆಗಾರ ಮಾಸ್ತಿ ಸೇರಿದಂತೆ ಇಡೀ ತಂಡ ಭಾಗಿಯಾಗಿತ್ತು. ಈ ವೇಳೆ ಚಿತ್ರತಂಡ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment