ಭೇಟಿಯಾಗಕ್ಕೂ ಆಗಿಲ್ಲ, ಜೊತೆಯಾಗಿ ನಟಿಸಲು ಆಗಿಲ್ಲ, ಡ್ಯಾನ್ಸ್‌ ಮಾಡಕ್ಕೂ ಆಗಿಲ್: ಸಂಗೀತಾ ಶೃಂಗೇರಿ

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ಡಾರ್ಲಿಂಗ್ ಕೃಷ್ಣ ಅಭಿನಯಿಸಿರುವ ಲಕ್ಕಿಮ್ಯಾನ್ ಸಿನಿಮಾ ಸೆಪ್ಟೆಂಬರ್ 9ಕ್ಕೆ ಬಿಡುಗಡೆಯಾಗಲು ಸಜ್ಜಾಗಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ಸಂಗೀತ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ 50 ನಿಮಿಷ ಅಪ್ಪು ಸರ್ ಕಾಣಿಸಿಕೊಂಡರೂ ಅವರ ಜೊತೆ ಅಭಿನಯಿಸಲು ನೋಡಲು ಭೇಟಿ ಮಾಡಲು ಆಗಲಿಲ್ಲ ಎಂದು ಸಂಗೀತಾ ಬೇಸರ ವ್ಯಕ್ತ ಪಡಿಸಿದ್ದಾರೆ.  
 
First Published Aug 23, 2022, 12:49 PM IST | Last Updated Aug 23, 2022, 12:49 PM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ಡಾರ್ಲಿಂಗ್ ಕೃಷ್ಣ ಅಭಿನಯಿಸಿರುವ ಲಕ್ಕಿಮ್ಯಾನ್ ಸಿನಿಮಾ ಸೆಪ್ಟೆಂಬರ್ 9ಕ್ಕೆ ಬಿಡುಗಡೆಯಾಗಲು ಸಜ್ಜಾಗಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ಸಂಗೀತ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ 50 ನಿಮಿಷ ಅಪ್ಪು ಸರ್ ಕಾಣಿಸಿಕೊಂಡರೂ ಅವರ ಜೊತೆ ಅಭಿನಯಿಸಲು ನೋಡಲು ಭೇಟಿ ಮಾಡಲು ಆಗಲಿಲ್ಲ ಎಂದು ಸಂಗೀತಾ ಬೇಸರ ವ್ಯಕ್ತ ಪಡಿಸಿದ್ದಾರೆ.  

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment