ಸಂಜನಾ ಭದ್ರತೆಗಿದ್ದ ಪೊಲೀಸರಿಗೆ ಕೊರೋನಾ ಪಾಸಿಟಿವ್
ನಟಿ ರಾಗಿಣಿ ಜೊತೆ ಪರಪ್ಪನ ಅಗ್ರಹಾರದಲ್ಲಿರುವ ಸಂಜನಾಗೆ ಹೊಸ ಟೆನ್ಷನ್ ಶುರುವಾಗಿದೆ. ಕೆಲವು ದಿನಗಳ ಹಿಂದೆ ಸೊಳ್ಳೆ ಕಾಟ ಹೆಚ್ಚಾಗಿದೆ, ಮಲಗಲು ಸಾಧ್ಯವಿಲ್ಲ ಎಂದು ದೂರುತ್ತಿದ್ದವರಿಗೆ ಈಗ ಕೊರೋನಾ ಭಯ ಶುರುವಾಗಿದೆ. ಸಂಜನಾ ಕಾವಲು ಕಾಯುತ್ತಿದ್ದ ಪೊಲೀಸರಿಗೆ ಕೊರೋನಾ ಪಾಸಿಟಿವ್ ಬಂದಿರುವ ವಿಚಾರವನ್ನು ಕೇಳಿ ನಟಿ ಆತಂಕಕ್ಕೆ ಒಳಗಾಗಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment