ಡಿಪ್ರೆಶನ್‌ಗೆ ಒಳಗಾಗಿದ್ದ ನಟಿ ಸಂಜನಾ ಗಲ್ರಾನಿ; ಹೊಟ್ಟೆ ತೋರಿಸಿದ ವಿಡಿಯೋ ವೈರಲ್!
ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿ ಡ್ರಗ್ಸ್ ಮಾಫೀಯಾ ಪ್ರಕರಣದಿಂದ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದರು. ಈ ಸಮಯದಲ್ಲಿ ಡಿಪ್ರೆಶನ್‌ಗೆ ಒಳಗಾಗಿದ್ದ ಸಂಜನಾ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. ಹೊಟ್ಟೆಯ ಬೊಜ್ಜು ತೋರಿಸಿ ಜನರು ಏನು ಕಾಮೆಂಟ್ ಮಾಡುತ್ತಾರೆ ಎಂಬುದರ ಬಗ್ಗೆ ಸ್ವತಃ ಸಂಜನಾನೇ ವಿಡಿಯೋ ಮಾಡಿ ಶೇರ್ ಮಾಡಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment