ಹೋಟೆಲ್‌ಗೆ ತೆರಳಿ ಸ್ಪೆಷಲ್ ಟೀ ತಯಾರಿಸಿದ ನಟ ಸತೀಶ್ ನೀನಾಸಂ ವಿಡಿಯೋ ವೈರಲ್!
ಸ್ಯಾಂಡಲ್‌ವುಡ್ ಸಕಲ ಕಲಾ ವಲ್ಲಭ ಸತೀಶ್ ನೀನಾಸಂ ಮೈಸೂರಿನಲ್ಲಿ ಪೆಟ್ರೋಮ್ಯಾಕ್ಸ್ ಚಿತ್ರೀಕರಣ ಮಾಡುತ್ತಿದ್ದಾರೆ. ಶೂಟಿಂಗ್‌ನಿಂದ ಕೊಂಚ ಬಿಡುವು ಮಾಡಿಕೊಂಡು, ಹತ್ತಿರದಲ್ಲಿದ್ದ ಶಂಕರಣ್ಣ ಟೀ ಅಂಗಡಿಗೆ ತೆರಳಿ ಸ್ಪೆಷಲ್ ಟೀ ತಯಾರಿಸಿದ್ದಾರೆ. ಸತೀಶ್ ಟೀ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment