Guru Shishyaru ಟ್ರೈಲರ್‌ ಈವೆಂಟ್‌ನ ಭಾವುಕ ಕ್ಷಣ!

ಶರಣ್ ಮತ್ತು ನಿಶ್ವಿಕಾ ನಾಯ್ಡು ಜೋಡಿಯಾಗಿ ಅಭಿನಯಿಸಿರುವ ಗುರು ಶಿಷ್ಯರು ಸಿನಿಮಾ ಸೆಪ್ಟೆಂಬರ್ 23ರಂದು ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ಎರಡು ವಿಶೇಷತೆಗಳಿದೆ. ಒಂದು ವಿಶೇಷತೆ ಏನೆಂದರೆ ಸ್ಟಾರ್ ಮಕ್ಕಳು ಅಭಿನಯಿಸಿರುವುದು ಎರಡನೇ ವಿಶೇಷತೆ ಕರ್ನಾಟಕದ ಪ್ರಮುಖ ಜಿಲ್ಲೆಗಳಿಗೆ ಭೇಟಿ ಕೊಟ್ಟು ಅಲ್ಲಿನ ಪ್ರತಿಭೆಗಳ ಆಡಿಷನ್ ಮಾಡಿ ಸಿನಿಮಾಗೆ ಆಯ್ಕೆ ಮಾಡಿ ನಟನೆ ಹೇಳಿಕೊಟ್ಟಿದ್ದಾರೆ. ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ವೇದಿಕೆ ಮೇಲೆ ಮಾತನಾಡುವಾಗ ಭಾವುಕರಾಗಿದ್ದಾರೆ.

Share this Video
  • FB
  • Linkdin
  • Whatsapp

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video