ಮೊದಲ ಚಿತ್ರದ ಮುಹೂರ್ತದಲ್ಲಿ ಕಣ್ಣೀರಿಟ್ಟಿದ್ದ ಶಿವರಾಜ್ ಕುಮಾರ್; ಕಾರಣ ರಿವೀಲ್!
ಆನಂದ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ನಟ ಶಿವರಾಜ್‌ಕುಮಾರ್, ತಮ್ಮ ಮೊದಲ ಚಿತ್ರದ ಬಗ್ಗೆ ಎಂದೂ ಮರೆಯಲಾಗದ ಘಟನೆಯನ್ನು ಹಂಚಿಕೊಂಡಿದ್ದಾರೆ. ಆನಂದ್ ಮುಹೂರ್ತದಲ್ಲಿ ಶಿವರಾಜ್‌ಕುಮಾರ್ ಕಣ್ಣೀರಿಟ್ಟ ಕಾರಣವೇನು ಎಂದು ಹೇಳಿದ್ದಾರೆ. ಕೇಳಿ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment