ಜುಲೈ 1ಕ್ಕೆ ಬೈರಾಗಿ ಸಿನಿಮಾ ಬಿಡುಗಡೆ: ವಿಭಿನ್ನ ಅವತಾರದಲ್ಲಿ ಶಿವರಾಜ್ ಕುಮಾರ್!

ನಟರಾದ ಶಿವರಾಜ್‌ಕುಮಾರ್‌ ಹಾಗೂ ಡಾಲಿ ಧನಂಜಯ್‌ ಕಾಂಬಿನೇಶನ್‌ನ ‘ಬೈರಾಗಿ’ ಸಿನಿಮಾ ಜು.1ಕ್ಕೆ ಬಿಡುಗಡೆ ಆಗುತ್ತಿದೆ. ವಿಜಯ್‌ ಮಿಲ್ಟನ್‌ ನಿರ್ದೇಶನದ, ಕೃಷ್ಣ ಸಾರ್ಥಕ್‌ ನಿರ್ದೇಶನದ ಸಿನಿಮಾ ಇದಾಗಿದೆ.

Share this Video
  • FB
  • Linkdin
  • Whatsapp

ನಟರಾದ ಶಿವರಾಜ್‌ಕುಮಾರ್‌ (Shivarajkumar) ಹಾಗೂ ಡಾಲಿ ಧನಂಜಯ್‌ (Dolly Dhananjay) ಕಾಂಬಿನೇಶನ್‌ನ ‘ಬೈರಾಗಿ’ (Bairagee) ಸಿನಿಮಾ ಜು.1ಕ್ಕೆ ಬಿಡುಗಡೆ ಆಗುತ್ತಿದೆ. ವಿಜಯ್‌ ಮಿಲ್ಟನ್‌ ನಿರ್ದೇಶನದ, ಕೃಷ್ಣ ಸಾರ್ಥಕ್‌ ನಿರ್ದೇಶನದ ಸಿನಿಮಾ ಇದಾಗಿದೆ. ‘ಭಜರಂಗಿ 2’ ಚಿತ್ರದ ನಂತರ ಶಿವಣ್ಣ ಮತ್ತೆ ತೆರೆ ಮೇಲೆ ‘ಬೈರಾಗಿ’ ಮೂಲಕ ಪ್ರೇಕ್ಷಕರ ಮುಂದೆ ದರ್ಶನ ಕೊಡುತ್ತಿದ್ದಾರೆ. ಪಕ್ಕಾ ಆ್ಯಕ್ಷನ್‌ ಸಿನಿಮಾ ಇದಾಗಿದ್ದು, ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ಮಾಡಿಕೊಂಡಿದೆ.

ನಾಟಕ ಕಂಪನಿ ಸೇರಿಕೊಂಡ ಸೀರಿಯಲ್ ನಟಿ ಪ್ರಿಯಾಂಕ ಶಿವಣ್ಣ, ಕಿರುತೆರೆಗೆ ಗುಡ್‌ಬೈ ಹೇಳ್ತಾರಾ?

Related Video