35 ವರ್ಷ ಸಿನಿ ಜರ್ನಿ ಪೂರೈಸಿದ ಶಿವಣ್ಣ; ಕೇಕ್ ಕತ್ತರಿಸಿ ಸಂಭ್ರಮಿಸಿದ ಅಭಿಮಾನಿಗಳು!
'ಆನಂದ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟ ಶಿವರಾಜ್‌ಕುಮಾರ್, ಇಂದು 35ನೇ ವರ್ಷ ಸಿನಿ ಜರ್ನಿಯನ್ನು ತಮ್ಮ ನಿವಾಸದಲ್ಲಿ ಅಭಿಮಾನಿಗಳ ಜೊತೆ ಆಚರಿಸಿದ್ದಾರೆ. ಶಿವಣ್ಣನ ಜೊತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು ಅತಿ ದೊಡ್ಡ ಕೇಕ್‌ಗಳನ್ನು ತಂದು ಸಂಭ್ರಮಿಸಿದ್ದಾರೆ. ಹೇಗಿತ್ತು ಸೆಲೆಬ್ರೇಷನ್ ನೋಡಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment