Asianet Suvarna News Asianet Suvarna News

ರಾಯಚೂರಿನಲ್ಲಿ ಮಗುವಿಗೆ ಅಪ್ಪು ಎಂದು ಹೆಸರಿಟ್ಟ ಶಿವಣ್ಣ!

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ರಾಯಚೂರಿನ ಯರಗೇರಾ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ತಿಮ್ಮಾ ರೆಡ್ಡಿ ಶಾಂತಾ ದಂಪತಿಯ ಮಗುವಿಗೆ ಅಪ್ಪು ಎಂದು ಹೆಸರಿಟ್ಟಿದ್ದಾರೆ. ಶಿವಣ್ಣ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ, ಅದರಲ್ಲೂ ಅಪ್ಪು ಹೆಸರಿನ ಚಾರಿಟೇಬಲ್ ಟ್ರಸ್ಟ್‌ ನಡೆಸುತ್ತಿರುವ ರಕ್ತದಾನ ಶಿಬಿರಕ್ಕೆ ಜನವೋ ಜನ. 

ಗಂಧದಗುಡಿ ನೆನಪಿನ ಬುತ್ತಿ ಬಿಚ್ಚಿಟ್ಟ ಅಶ್ವಿನಿ: ಹೇಗಿತ್ತು ಅಪ್ಪು ಜರ್ನಿ?

Video Top Stories