Asianet Suvarna News Asianet Suvarna News

Shivarajkumar: ವೇದ ಟೀಸರ್‌ ಲಾಂಚ್ ಮಾಡಿದ ಅನಿಲ್ ಕುಂಬ್ಳೆ

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ 125ನೇ ವೇದ ಸಿನಿಮಾವನ್ನು ಪತ್ನಿ ಗೀತಾ ಶಿವರಾಜ್‌ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಪಾರ್ವತಮ್ಮ ರಾಜ್‌ಕುಮಾರ್ ರೀತಿ ಚಿತ್ರ ನಿರ್ಮಾಣದತ್ತ ಗೀತಾ ಶಿವರಾಜ್​ಕುಮಾರ್ ಮುನ್ನೆಡೆಯುತ್ತಿದ್ದಾರೆ. ಕ್ರಿಕೆಟಿಗ ಅನಿಲ್ ಕುಂಬ್ಳೆ ವೇದ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. 

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ 125ನೇ ವೇದ ಸಿನಿಮಾವನ್ನು ಪತ್ನಿ ಗೀತಾ ಶಿವರಾಜ್‌ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಪಾರ್ವತಮ್ಮ ರಾಜ್‌ಕುಮಾರ್ ರೀತಿ ಚಿತ್ರ ನಿರ್ಮಾಣದತ್ತ ಗೀತಾ ಶಿವರಾಜ್​ಕುಮಾರ್ ಮುನ್ನೆಡೆಯುತ್ತಿದ್ದಾರೆ. ಕ್ರಿಕೆಟಿಗ ಅನಿಲ್ ಕುಂಬ್ಳೆ ವೇದ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಎ. ಹರ್ಷ ನಿರ್ದೇಶನದಲ್ಲಿ ವೇದ ಸಿನಿಮಾ ತಯಾರಾಗಿದ್ದು, ಭಜರಂಗಿ, ವಜ್ರಕಾಯ, ಭಜರಂಗಿ- 2 ಹಿಟ್ ಚಿತ್ರಗಳ ನಿರ್ದೇಶಕ ಹರ್ಷ ವೇದ ಸಿನಿಮಾದ ಮೂಲಕ ಭರವಸೆ ಮೂಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್ ಅಭಿನಯದ 125 ಸಿನಿಮಾಗಳ ಕುರಿತ ಸ್ಪೆಷಲ್ ವಿಡಿಯೋ ಪ್ರದರ್ಶನ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಚಿತ್ರರಂಗದ ಹಲವು ಗಣ್ಯರು ಆಗಮಿಸಿ ಶುಭಕೋರಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Video Top Stories