Asianet Suvarna News Asianet Suvarna News

'ವೇದ' ಚಿತ್ರದಲ್ಲಿ ಡಿಫರೆಂಟ್‌ ಲುಕ್‌ನಲ್ಲಿ ಶಿವರಾಜ್‌ಕುಮಾರ್!

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಹಾಗೂ ಎ ಹರ್ಷ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ನಾಲ್ಕನೇ ಸಿನಿಮಾ ವೇದ. ಶಿವಣ್ಣ 125ನೇ ಚಿತ್ರ ಇದಾಗಿರುವ ಕಾರಣ ಪತ್ನಿ ಗೀತಾ ಶಿವರಾಜ್‌ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಕೆಲವೇ ತಿಂಗಳುಗಳಲ್ಲಿ ಸಿನಿಮಾ ಚಿತ್ರೀಕರಣ ಶುರು ಮಾಡಲಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment