ಗಣೇಶ್-ನಿಶ್ವಿಕಾ ಲವ್ ಸಾಂಗ್ 'ಸಖತ್' ವೈರಲ್!

ಸಿಂಪಲ್ ಸುನಿ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿಶ್ವಿಕಾ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ 'ಸಖತ್' ಸಿನಿಮಾದ ಸ್ಪೆಷಲ್ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ದಸರಾ ಸಮಯದಲ್ಲಿ ಲವ್‌ ಮೂಡ್‌ನಲ್ಲಿರುವ ಪ್ರೀತಿಗೆ ಕಣ್ಣಿಲ್ಲ ಎಂದು ಹೇಳುತ್ತಿದ್ದಾರೆ ಗಣಿ. 
 
Share this Video
  • FB
  • Linkdin
  • Whatsapp

ಸಿಂಪಲ್ ಸುನಿ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿಶ್ವಿಕಾ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ 'ಸಖತ್' ಸಿನಿಮಾದ ಸ್ಪೆಷಲ್ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ದಸರಾ ಸಮಯದಲ್ಲಿ ಲವ್‌ ಮೂಡ್‌ನಲ್ಲಿರುವ ಪ್ರೀತಿಗೆ ಕಣ್ಣಿಲ್ಲ ಎಂದು ಹೇಳುತ್ತಿದ್ದಾರೆ ಗಣಿ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video