46ರ ಅಂಕಿಯಲ್ಲಿದೆ ಪುನೀತ್ ರಾಜ್‌ಕುಮಾರ್ ಸಾವಿನ ರಹಸ್ಯ

ಪುನೀತ್ ರಾಜ್‌ಕುಮಾರ್ ಹೃದಯಘಾತದಿಂದ ಇಹಲೋಕ ತ್ಯಜಿಸಿರುವ ವಿಚಾರ ಕೇಳಿ ಇಡೀ ಕರ್ನಾಟಕವೇ ಶೋಕ ಸಾಗರದಲ್ಲಿ ಮುಳುಗಿದೆ. ಕನ್ನಡ ಚಿತ್ರರಂಗದ ತಾರೆಯರು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪುನೀತ್ ಅಗಲಿಕೆ ಬಗ್ಗೆ ನೋವನ್ನು ಹೊರಹಾಕುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಕಂಡ ಅದ್ಭುತ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಹೃದಯಘಾತದಿಂದ ಇಹಲೋಕ ತ್ಯಜಿಸಿರುವ ವಿಚಾರ ಕೇಳಿ ಇಡೀ ಕರ್ನಾಟಕವೇ ಶೋಕ ಸಾಗರದಲ್ಲಿ ಮುಳುಗಿದೆ. ಕನ್ನಡ ಚಿತ್ರರಂಗದ ತಾರೆಯರು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪುನೀತ್ ಅಗಲಿಕೆ ಬಗ್ಗೆ ಇಂದಿಗೂ ನೋವನ್ನು ಹೊರಹಾಕುತ್ತಿದ್ದಾರೆ. 

ಪುನೀತ್ ಜೊತೆಗೆ ಕೊನೆಯ ಸೆಲ್ಫಿ, ಮಾತು ಹಂಚಿಕೊಂಡ ರಾಘವೇಂದ್ರ ರಾಜ್‌ಕುಮಾರ್!

ಇನ್ನು ಪುನೀತ್ ಜನಿಸಿದ್ದು, 17 ಮಾರ್ಚ್ 1975. ಅವರು ನಿಧನರಾಗಿದ್ದು, ಅಕ್ಟೋಬರ್ 29 ರಂದು ಇವೆರೆಡೂ ಕೂಡಿದಾಗ ಬರುವ ಉತ್ತರ 46. ಹೌದು! ಪುನೀತ್ ಇಹಲೋಕ ತ್ಯಜಿಸಿದಾಗ ಅವರ ವಯಸ್ಸು 46 ಆಗಿತ್ತು. ಹಾಗೂ ಅಪ್ಪು ನಟಿಸಿದ ಚಿತ್ರಗಳು ಕೂಡಾ 46 ಎನ್ನುವುದು ಕಾಕತಾಳೀಯ. ಅಪ್ಪು ಸಾವು ಅಭಿಮಾನಿಗಳ ಮನಸ್ಸಿನಲ್ಲಿ ಅರಗಿಸಿಕೊಳ್ಳಲಾಗದಂತಹ ಬೇಸರವಾಗಿಸಿದೆ. ಮತ್ತು ಕನ್ನಡ ಚಿತ್ರರಂಗಕ್ಕೆ ಹಲವು ಸಿನಿಮಾ ನೀಡಿ ಪುನೀತರಾಗಿ ಕೊನೆಗೆ ವಿಧಿಯ ಕ್ರೂರ ಲೀಲಿಗೆ ಓಗೊಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video