ಮತ್ತೊಂದು ಬಾಂಬ್ ಸಿಡಿಸಿದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ
ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರು, (ಸೆ.09): ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಸಂಜನಾ ಜತೆ ಕ್ಯಾಸಿನೋದಲ್ಲಿದ್ರು ಎಂದ ಸಂಬರಗಿ ವಿರುದ್ಧ ಕೇಸ್ ಜಡಿದ ಶಾಸಕ ಜಮೀರ್
ಈಗಾಗಲೇ ಇದೇ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಅವರನ್ನ ಸಿಸಿಬಿ ಪೊಲೀಸು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇದರ ಮಧ್ಯೆ ಪ್ರಶಾಂತ್ ಸಂಬರಗಿ ಗಂಭೀರ ಆರೋಪ ಮಾಡಿದ್ದಾರೆ.