Asianet Suvarna News Asianet Suvarna News

SIIMA Awards ಕಾರ್ಯಕ್ರಮದಲ್ಲಿ ಪರ್ಫಾರ್ಮ್ ಮಾಡಲಿರುವ ನಟಿ ಶ್ರೀಲೀಲಾ!

ಕಿಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ವೈದ್ಯೆ ಶ್ರೀಲೀಲಾ ಈ ವರ್ಷ ಸೈಮಾ ಅವಾರ್ಡ್‌ ಕಾರ್ಯಕ್ರಮದಲ್ಲಿ ಪರ್ಫಾರ್ಮ್‌ ಮಾಡಲಿದ್ದಾರೆ. ಹಲವು ತಿಂಗಳುಗಳ ನಂತರ ಮಾಧ್ಯಮಗಳ ಮುಂದೆ ಕಾಣಿಸಿಕೊಂಡ ಭರಾಟೆ ನಟಿ ಸಂತಸ ವ್ಯಕ್ತ ಪಡಿಸಿದ್ದಾರೆ. ಪಿಂಕ್ ಬಣ್ಣದ ಡ್ರೆಸ್‌ನಲ್ಲಿ ಲೀಲಾ ಬ್ರೈಟ್ ಆಗಿ ಕಾಣಿಸಿಕೊಂಡಿದ್ದಾರೆ.
 
First Published Aug 22, 2022, 11:00 AM IST | Last Updated Aug 22, 2022, 11:00 AM IST

ಕಿಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ವೈದ್ಯೆ ಶ್ರೀಲೀಲಾ ಈ ವರ್ಷ ಸೈಮಾ ಅವಾರ್ಡ್‌ ಕಾರ್ಯಕ್ರಮದಲ್ಲಿ ಪರ್ಫಾರ್ಮ್‌ ಮಾಡಲಿದ್ದಾರೆ. ಹಲವು ತಿಂಗಳುಗಳ ನಂತರ ಮಾಧ್ಯಮಗಳ ಮುಂದೆ ಕಾಣಿಸಿಕೊಂಡ ಭರಾಟೆ ನಟಿ ಸಂತಸ ವ್ಯಕ್ತ ಪಡಿಸಿದ್ದಾರೆ. ಪಿಂಕ್ ಬಣ್ಣದ ಡ್ರೆಸ್‌ನಲ್ಲಿ ಲೀಲಾ ಬ್ರೈಟ್ ಆಗಿ ಕಾಣಿಸಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment