'ಮದಗಜ'ನಿಗೆ ಸಿಗ್ತು ಮೆಚ್ಚುಗೆ; ಟೀಸರ್ ಸಿಕ್ಕಾಪಟ್ಟೆ ವೈರಲ್!
ರೋರಿಂಗ್ ಸ್ಟಾರ್ ಶ್ರೀಮುರಳಿ 39ನೇ ಹುಟ್ಟುಹಬ್ಬ ಪ್ರಯುಕ್ತ 'ಮದಗಜ' ಚಿತ್ರದ ಟೀಸರ್ ರಿಲೀಸ್ ಮಾಡಲಾಗಿತ್ತು. ಟೀಸರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದ್ದಾರೆ. ಎಲ್ಲೆಡೆ ಮುರಳಿ ಲುಕ್ ವೈರಲ್ ಮಾಡುತ್ತಿದ್ದಾರೆ. ನೀವು ನೋಡಿ ಮದಗಜ ಟೀಸರ್.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainments