ಡ್ರಗ್ಸ್ ಮಾಫಿಯಾ: ಇತ್ತೀಚೆಗೆ ದಾಂಪತ್ಯಕ್ಕೆ ಕಾಲಿಟ್ಟ ಸ್ಟಾರ್ ದಂಪತಿ ಹೆಸರು ತಳಕು!

ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾದ ಕದಂಬ ಬಾಹುಗಳು ಎಲ್ಲೆಲ್ಲಿ ಚಾಚಿವೆ ಎಂಬ ಬಗ್ಗೆ ಹಲವು ಮಾಹಿತಿಗಳು ಲಭ್ಯವಾಗುತ್ತಿದ್ದು, ಕನ್ನಡ ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹಲವರ ಹೆಸರನ್ನು ಬಹಿರಂಗಪಡಿಸಿದ್ದಾರೆ ಎನ್ನಲಾಗುತ್ತಿದೆ. ಈ ಪಟ್ಟಿಯಲ್ಲಿ ಕನ್ನಡ, ತಮಿಳು, ತೆಲಗು ಭಾಷೆಗಳ ಚಿತ್ರಗಳಲ್ಲಿ ನಟಿಸುತ್ತಿರುವ ನಟಿ, ಇತ್ತೀಚೆಗೆ ದಾಂಪತ್ಯಕ್ಕೆ ಕಾಲಿಟ್ಟ, ಕೆಲವು ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ ಸ್ಟಾರ್ ದಂಪತಿ ಹಾಗೂ ಮೈಸೂರಿನಲ್ಲಿ ಫಾರ್ಮ್ ಹೌಸ್ ಹೊಂದಿರುವ ನಟನ ಹೆಸರೂ ಥಳಕು ಹಾಕಿ ಕೊಂಡಿವೆ. ಯಾರಿರಬಹುದು ಇವರೆಲ್ಲ?

Share this Video
  • FB
  • Linkdin
  • Whatsapp

ಹೆಚ್ಚಿನ ವಿಡಿಯೋ ನೋಡಲು ಕ್ಲಿಕಿಸಿ: Suvarna News 

Related Video