ಅಮೆರಿಕದಲ್ಲಿ ಕನ್ನಡಾಭಿಮಾನ ಮೆರೆದ ಕಿಚ್ಚ ಸುದೀಪ್ ಅಭಿಮಾನಿ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ ಶಂಕರ್ ನ್ಯೂರ್ಯಕ್‌ನಲ್ಲಿ ನೆಲೆಸಿದ್ದಾರೆ. ತಮ್ಮ ಹೊಸ ಕಾರಿಗೆ ಕನ್ನಡ ಎಂದು ನಾಮಕರಣ ಮಾಡಿದ್ದಾರೆ. ಬುರ್ಜ್ ಖಲೀಫಾ ಮೇಲೆ ಕನ್ನಡದ ಧ್ವಜ ಕಂಡ ನಂತರ ವಿದೇಶದಲ್ಲಿ ನೆಲೆಸಿರುವ ಕನ್ನಡಿಗರು ವಿಭಿನ್ನವಾದ ರೀತಿಯಲ್ಲಿ ಭಾಷಾಭಿಮಾನ ತೋರುತ್ತಿದ್ದಾರೆ. ಶಂಕರ್ ಶೇರ್ ಮಾಡಿಕೊಂಡ ಫೋಟೋ ಸುದೀಪ್ ಹೇಗೆ ಪ್ರತಿಕ್ರಿಯಿಸಿದ್ದಾರೆ ನೋಡಿ...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment