ಅಂಬರೀಶ್ 70ನೇ ಹುಟ್ಟುಹಬ್ಬದ ದಿನ ಸುಮಲತಾ ಮನೆ ಅಲಂಕಾರಿಸಿದ ರೀತಿ ಹೇಗಿದೆ ನೋಡಿ!

ಕನ್ನಡ ಚಿತ್ರರಂಗದ ಹಿರಿಯ ನಟ ಅಂಬರೀಶ್‌ ಅವರ 70ನೇ ಹುಟ್ಟುಹಬ್ಬದ ಸಂಭ್ರಮ ಮೇ 29 ಅದ್ಧೂರಿಯಾಗಿ ನಡೆಯಿತು. ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿಗಳು, ಕುಟುಂಬದ ಸದಸ್ಯರು, ಚಿತ್ರರಂಗದ ಗಣ್ಯರು ಸೇರಿದಂತೆ ಹಲವರು ಕಂಠೀರವ ಸ್ಟುಡಿಯೋಗೆ ಆಗಮಿಸಿ ಅಂಬರೀಶ್‌ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ದಿನ ಅಂಬಿ ಮನೆಯನ್ನು ಅದ್ಧೂರಿಯಾಗಿ ಅಲಂಕಾರ ಮಾಡಲಾಗಿತ್ತು.

Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದ ಹಿರಿಯ ನಟ ಅಂಬರೀಶ್‌ ಅವರ 70ನೇ ಹುಟ್ಟುಹಬ್ಬದ ಸಂಭ್ರಮ ಮೇ 29 ಅದ್ಧೂರಿಯಾಗಿ ನಡೆಯಿತು. ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿಗಳು, ಕುಟುಂಬದ ಸದಸ್ಯರು, ಚಿತ್ರರಂಗದ ಗಣ್ಯರು ಸೇರಿದಂತೆ ಹಲವರು ಕಂಠೀರವ ಸ್ಟುಡಿಯೋಗೆ ಆಗಮಿಸಿ ಅಂಬರೀಶ್‌ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ದಿನ ಅಂಬಿ ಮನೆಯನ್ನು ಅದ್ಧೂರಿಯಾಗಿ ಅಲಂಕಾರ ಮಾಡಲಾಗಿತ್ತು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video