ಶಿವರಾಜ್‌ಕುಮಾರ್ 124ನೇ ಚಿತ್ರದಲ್ಲಿ ತೆಲುಗು ಗಾಯಕಿ ಮಂಗ್ಲಿ!

ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್ ಅಭಿನಯದ 124ನೇ ಚಿತ್ರಕ್ಕೆ ನಾಯಕಿ ಆಯ್ಕೆ ಮಾಡಲಾಗಿದೆ. ರಾಬರ್ಟ್‌ ತೆಲುಗು ಹಾಡು ಕಣ್ಣೇ ಅದಿರಿಂದಿ ಮೂಲಕ ಕನ್ನಡಿಗರ ಹೃದಯಕ್ಕೆ ಹತ್ತಿರವಾದ ಗಾಯಕಿ ಮಂಗ್ಲಿ ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ರಾಮ್ ಧುಲಿ ಪುಡಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

First Published Apr 27, 2021, 5:06 PM IST | Last Updated Apr 27, 2021, 5:06 PM IST

ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್ ಅಭಿನಯದ 124ನೇ ಚಿತ್ರಕ್ಕೆ ನಾಯಕಿ ಆಯ್ಕೆ ಮಾಡಲಾಗಿದೆ. ರಾಬರ್ಟ್‌ ತೆಲುಗು ಹಾಡು ಕಣ್ಣೇ ಅದಿರಿಂದಿ ಮೂಲಕ ಕನ್ನಡಿಗರ ಹೃದಯಕ್ಕೆ ಹತ್ತಿರವಾದ ಗಾಯಕಿ ಮಂಗ್ಲಿ ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ರಾಮ್ ಧುಲಿ ಪುಡಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment