Asianet Suvarna News Asianet Suvarna News

ಅಣ್ಣಾವ್ರ ಮೊಮ್ಮಗಳ 'ನಿನ್ನ ಸನಿಹಕೆ' ಚಿತ್ರಕ್ಕೆ ಸಿಕ್ತಿದೆ ರಜನಿಕಾಂತ್ ಸಪೋರ್ಟ್!

Oct 2, 2021, 5:26 PM IST
  • facebook-logo
  • twitter-logo
  • whatsapp-logo

ಡಾ.ರಾಜ್‌ಕುಮಾರ್ ಅವರ ಮೊಮ್ಮಗಳು ಧನ್ಯಾ ರಾಮ್‌ಕುಮಾರ್ 'ನಿನ್ನ ಸನಿಹಕೆ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಅಕ್ಟೋಬರ್ 8ರಂದು ಬಿಡುಗಡೆ ಆಗುತ್ತಿರುವ ಈ ಚಿತ್ರವನ್ನು ತಪ್ಪದೇ ನೋಡುವುದಾಗಿ ತಲೈವ ರಜನಿಕಾಂತ್ ಹೇಳಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment