Asianet Suvarna News Asianet Suvarna News

ವೈರಲ್ ಆಗುತ್ತಿದೆ Don't blame ಬೆಂಗಳೂರು ಹಾಡು!

ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದ ತಿಮ್ಮೇಗೌಡ ಇದೀಗ ಸಂಗೀತ ಲೋಕಕ್ಕೆ ಕಾಲಿಟ್ಟಿದ್ದಾರೆ. ಡೋಂಟ್ ಬ್ಲೇಮ್ ಬೆಂಗಳೂರು ಎಂಬ ಹಾಡನ್ನು ಬರೆದು, ಸಂಗೀತ ಸಂಯೋಜಿಸಿದ್ದಾರೆ. ಗಾಯಕ ಅಶ್ವಿನ್ ಶರ್ಮಾ ಈ ಗೀತೆಗೆ ಧ್ವನಿ ನೀಡಿದ್ದಾರೆ ಹಾಗೂ ಪಂಕಜ್ ಸಂಗೀತ ನಿರ್ಮಾಣ ಮಾಡಿದ್ದಾರೆ. ಕನ್ನಡ ಚಿತ್ರರಂಗದ ನಟ ನಟಿಯರು ಇದಕ್ಕೆ ಸಾಥ್ ನೀಡಿದ್ದಾರೆ. 
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories