Asianet Suvarna News Asianet Suvarna News

ಸ್ಯಾಂಡಲ್‌ವುಡ್‌ಗೆ ಮಿಲ್ಕಿ ಬ್ಯೂಟಿ ಎಂಟ್ರಿ!

ಕೆಜಿಎಫ್ ಚಾಪ್ಟರ್ 1 ಚಿತ್ರದ 'ಜೋಕೆ' ಹಾಡಿನ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ತಮನ್ನಾ, ಇದೀಗ ಕನ್ನಡದ ಮತ್ತೊಂದು ಚಿತ್ರಕ್ಕೆ ಸಿಹಿ ಮಾಡಿದ್ದಾರೆ ಎನ್ನಲಾಗಿದೆ. ಯಶ್‌ ಮುಂದಿನ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ತಮನ್ನಾನೇ ನಾಯಕಿಯಾಗುವುದು ಎಂದು ಬಹುತೇಕ ಖಚಿತವಾಗಿದೆ.
 
May 11, 2021, 5:14 PM IST

ಕೆಜಿಎಫ್ ಚಾಪ್ಟರ್ 1 ಚಿತ್ರದ 'ಜೋಕೆ' ಹಾಡಿನ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ತಮನ್ನಾ, ಇದೀಗ ಕನ್ನಡದ ಮತ್ತೊಂದು ಚಿತ್ರಕ್ಕೆ ಸಿಹಿ ಮಾಡಿದ್ದಾರೆ ಎನ್ನಲಾಗಿದೆ. ಯಶ್‌ ಮುಂದಿನ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ತಮನ್ನಾನೇ ನಾಯಕಿಯಾಗುವುದು ಎಂದು ಬಹುತೇಕ ಖಚಿತವಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment