ದಕ್ಷಿಣ ಭಾರತದಲ್ಲಿ ಕ್ರೇಜ್ ಕಾ ಬಾಪ್ ರಾಕಿಂಗ್ ಸ್ಟಾರ್ ಯಶ್!
ರಾಕಿಂಗ್ ಸ್ಟಾರ್ ಯಶ್ ಈಗ ಕ್ರೇಜ್ ಕಾ ಬಾಪ್. ಕೆಜಿಎಫ್ ಸಿನಿಮಾದ ನಂತರ ಅತಿ ಹೆಚ್ಚು ಸುದ್ದಿಯಲ್ಲಿರುವ ನಟ ಯಶ್. ಅದರಲ್ಲೂ ಟ್ಟಿಟರ್‌ನಲ್ಲಿ ಯಶ್ ಮಾಡಿರುವ ಆ ಒಂದೊಳ್ಳೆ ಕೆಲಸದ ಬಗ್ಗೆ ನೆಟ್ಟಿಗರು ಮಾತನಾಡುತ್ತಿದ್ದಾರೆ. ಅತಿ ಹೆಚ್ಚು ಫಾಲೋವರ್ಸ್ ಇರುವುದು ನಟ ಸದೀಪ್‌ಗಾದರೂ ನೆಟ್ಟಿಗರು ಚರ್ಚೆ ಮಾಡುತ್ತಿರುವುದು ಯಶ್ ಬಗ್ಗೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment