ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ಕಿರುತೆರೆ ನಟಿ ನಿತ್ಯಾ ರಾಮ್!
2010ರಲ್ಲಿ 'ಬೆಂಕಿಯಲ್ಲಿ ಅರಳಿದ ಹೂ' ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಿತ್ಯಾ ರಾಮ್ ತಮ್ಮ ಬಹುದಿನಗಳ ಗೆಳೆಯ ಗೌತಮ್ ಜೊತೆ ಸಪ್ತಪದಿ ಏರಿದ್ದಾರೆ. ಗೌತಮ್ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದು, ಮೂಲತಃ ಬೆಂಗಳೂರಿನವರು. ಮದುವೆ ದಿನಾಂಕ ನಿಗದಿಯಾದ ದಿನವೇ ನಿತ್ಯಾ ಆ್ಯಕ್ಟಿಂಗ್‌ಗೆ ಗುಡ್ ಬೈ ಹೇಳಿ ಪತಿಯೊಂದಿಗೆ ಆಸ್ಟ್ರೇಲಿಯಾಗೆ ತೆರಳಲು ನಿರ್ಧರಿಸಿದ್ದಾರೆ.
ರಚಿತಾ ರಾಮ್ ಅಕ್ಕನ ಪ್ರೀ-ವೆಡಿಂಗ್ ಕಾರ್ಯಕ್ರಮಗಳಲ್ಲಿ ಮಿಂಚಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಿರುತೆರೆ ಹಾಗೂ ಬೆಳ್ಳಿತೆರೆಯ ಕಲಾವಿದರು ಮದುವೆಗೆ ಸಾಕ್ಷಿಯಾಗಿದ್ದರು.

ಡಿಂಪಲ್ ಕ್ವೀನ್ ರಚಿತಾ ರಾಮ್ ಸಹೋದರಿ ಈ ಕಿರುತೆರೆ ನಟಿ!