ಕೌಟುಂಬಿಕ ಮನೋರಂಜನೆ ಚಿತ್ರದಲ್ಲಿ ಉಪೇಂದ್ರಗೆ ಜೋಡಿಯಾಗಿ ಹರಿಪ್ರಿಯಾ!
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಬಬ್ಲಿ ಗರ್ಲ್ ಹರಿಪ್ರಿಯಾ ಕಾಂಬಿನೇಷನ್‌ನಲ್ಲಿ ಮೂಡಿ ಬರಲಿರುವ ಕೌಟುಂಬಿಕ ಮನೋರಂಜನೆ ಚಿತ್ರಕ್ಕೆ ಸಹಿ ಮಾಡಿದ್ದಾರೆ. ಇದನ್ನು ಶಶಾಂಕ್ ನಿರ್ದೇಶನ ಮಾಡಲಿದ್ದಾರೆ. ಬೆಳಗಾವಿ, ಬೆಂಗಳೂರಿನಲ್ಲಿ ಮೊದಲ ಹಾಗೂ ಎರಡನೇ ಹಂತಕ ಚಿತ್ರೀಕರಣ ಮಾಡಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿAsianet Suvarna Entertainment