ನಾನು ಉಪ್ಪಿ ಬಾಯ್‌ಫ್ರೆಂಡ್ ಗರ್ಲ್‌ಫ್ರೆಂಡ್ ರೀತಿ: ಶಿವಣ್ಣ
UI ಸಿನಿಮಾ ಮುಹೂರ್ತದಲ್ಲಿ ಭಾಗಿಯಾಗಿರುವ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನನ್ನ ಉಪ್ಪಿ ನಡುವೆ ತುಂಬಾ ಪ್ರೀತಿ ಇದೆ ನಾನು ಅವರು ಬಾಯ್‌ಫ್ರೆಂಡ್ ಗರ್ಲ್‌ಫ್ರೆಂಡ್ ರೀತಿ ಎಂದು ಹೇಳಿ ಓಂ ಸಿನಿಮಾದಿಂದ ನಮ್ಮ ಜರ್ನಿ ಆರಂಭವಾಗಿ ಹೇಗೆ ನಡೆಯುತ್ತಿದೆ ಎಂದು ಹಂಚಿಕೊಂಡಿದ್ದಾರೆ. ಸುಮಾರು 7 ವರ್ಷಗಳ ನಂತರ ಉಪ್ಪಿ ನಿರ್ದೇಶನ ಮಾಡುತ್ತಿರುವುದಕ್ಕೆ ಶಿವಣ್ಣ ಸಾಥ್ ಕೊಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment