Asianet Suvarna News Asianet Suvarna News

ಸಂಕ್ರಾಂತಿ ಹಬ್ಬದಂದು 'ಕಬ್ಜ' ಟೀಂನಿಂದ ಬಿಗ್ ಅನೌನ್ಸ್‌ಮೆಂಟ್!

ಆರ್‌ ಚಂದ್ರು ಹಾಗೂ ಉಪೇಂದ್ರ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಕಬ್ಜ ಚಿತ್ರತಂಡ ಸಂಕ್ರಾಂತಿ ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಗುಡ್ ನ್ಯೂಸ್‌ ಕೊಡಲು ಸಿದ್ಧರಾಗಿದ್ದಾರೆ. ಉಪ್ಪಿ ಏನ್ ಅನೌನ್ಸ್‌ಮೆಂಟ್‌ ಮಾಡ್ತಾರೆ? ಚಿತ್ರಕ್ಕೆ ಯಾವ ಸೂಪರ್ ಸ್ಟಾರ್ ಎಂಟ್ರಿ ಆಗುತ್ತಿದೆ? ಈ ವಿಡಿಯೋ ನೋಡಿ...

Jan 11, 2021, 3:56 PM IST

ಆರ್‌ ಚಂದ್ರು ಹಾಗೂ ಉಪೇಂದ್ರ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಕಬ್ಜ ಚಿತ್ರತಂಡ ಸಂಕ್ರಾಂತಿ ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಗುಡ್ ನ್ಯೂಸ್‌ ಕೊಡಲು ಸಿದ್ಧರಾಗಿದ್ದಾರೆ. ಉಪ್ಪಿ ಏನ್ ಅನೌನ್ಸ್‌ಮೆಂಟ್‌ ಮಾಡ್ತಾರೆ? ಚಿತ್ರಕ್ಕೆ ಯಾವ ಸೂಪರ್ ಸ್ಟಾರ್ ಎಂಟ್ರಿ ಆಗುತ್ತಿದೆ? ಈ ವಿಡಿಯೋ ನೋಡಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment